ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮರೆಯಾಗಿ ಬಿಸಿಲಿನ ಅಬ್ಬರ ಜೋರಾಗಿದೆ. ರಾತ್ರಿ ವೇಳೆ ತುಸು ತಂಪು ವಾತಾವರಣ ಇದೆ. ಇನ್ನು, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಲ್ಲಿದೆ ಡಿಟೇಲ್ಸ್. (Weather)
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?
| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 36 | 20 |
| ಭದ್ರಾವತಿ | 36 | 20 |
| ತೀರ್ಥಹಳ್ಳಿ | 33 | 19 |
| ಸಾಗರ | 30 | 20 |
| ಹೊಸನಗರ | 33 | 20 |
| ಸೊರಬ | 35 | 20 |
| ಶಿಕಾರಿಪುರ | 35 | 20 |
ಇದನ್ನೂ ಓದಿ : ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?
ಮೂಲ: accuweather

LATEST NEWS
- ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

- ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

- ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

- ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು











