ಶಿವಮೊಗ್ಗ LIVE
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ರಾತ್ರಿಯಿಂದ ವಾತಾವರಣ ತಂಪಾಗಿದ್ದು ಬೆಳಗ್ಗೆಯು ಇದೇ ಸ್ಥಿತಿ ಮುಂದುವರೆದಿದೆ. ಜಿಲ್ಲೆಯ ಹಲವೆಡೆ ಸೂರ್ಯ ನೆತ್ತಿ ಮೇಲೆ ಬಂದರು ಚಳಿ ವಾತಾವರಣ ಇರಲಿದೆ (Weather).
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಭದ್ರಾವತಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್, ಹೊಸನಗರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಸಾಗರ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಸೊರಬ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಶಿಕಾರಿಪುರ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ » ಭದ್ರಾವತಿ ಪೊಲೀಸರ ಕಾರ್ಯಾಚರಣೆ, ಕೆಲವೇ ಗಂಟೆಯಲ್ಲಿ ಹರಿಹರದ ವ್ಯಕ್ತಿ ಅರೆಸ್ಟ್, ಆಗಿದ್ದೇನು?
LATEST NEWS
- ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?

- ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್ | 12 ಜನವರಿ 2026 | ಅಡಿಕೆ ಧಾರಣೆ

- ನಿಯಂತ್ರಣ ತಪ್ಪಿದ ರಾಯಲ್ ಎನ್ಫೀಲ್ಡ್ ಬೈಕ್, ಅಪಘಾತ, ಸವಾರ ಸ್ಥಳದಲ್ಲೇ ಸಾವು

- ವೈನ್ ಶಾಪ್ನಲ್ಲಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

- ‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






