ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 JUNE 2024
WEATHER UPDATE : ಜಿಲ್ಲೆಯ ವಿವಿಧೆಡೆ ಗುರುವಾರ ಮಳೆಯಾಗಿದೆ. ಹಾಗಾಗಿ ನಿನ್ನೆಗಿಂತಲು ತಾಪಮಾನ ಒಂದು ಡಿಗ್ರಿ ಇಳಿಕೆಯಾಗಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಬೆಳಗ್ಗೆ 8 ಗಂಟೆಗೆ 24.1 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 11ಕ್ಕೆ 25 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 25.3 ಡಿಗ್ರಿ, ಸಂಜೆ 4ಕ್ಕೆ 24.2 ಡಿಗ್ರಿ, ಸಂಜೆ 7ಕ್ಕೆ 22.1 ಡಿಗ್ರಿ, ರಾತ್ರಿ 10ಕ್ಕೆ 21.9 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇವತ್ತು ಕೂಡ ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ.
ಭದ್ರಾವತಿಯಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 21 ಡಿಗ್ರಿ ಮತ್ತು ಸಾಧರಣ ಮಳೆಯಾಗಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ ಕನಿಷ್ಠ 25 ಡಿಗ್ರಿ ಮತ್ತು ಜೋರು ಮಳೆಯಾಗಲಿದೆ. ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 24 ಡಿಗ್ರಿ ಮತ್ತು ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ – ಡಾ. ಧನಂಜಯ ಸರ್ಜಿಗೆ ಗೆಲುವು, ಕೊನೆಯ ಸುತ್ತಿನಲ್ಲಿ ಯಾರಿಗೆಷ್ಟು ಮತ ದೊರೆತಿದೆ? ಇಲ್ಲಿದೆ ಕಂಪ್ಲೀಟ್ ವಿವರ
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

About The Editor
ನಿತಿನ್ ಆರ್.ಕೈದೊಟ್ಲು














