ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ : ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ವಿಪರೀತ ಶಕೆಯಿಂದಾಗಿ ಜನ ಹೈರಾಣಾಗಿದ್ದಾರೆ. ಬಿಸಿಲಿನ ಅಬ್ಬರಕ್ಕೆ ರಾತ್ರಿ ವೇಳೆ ಧಗೆ ಹೆಚ್ಚಿರುತ್ತಿದೆ. ಹಾಗಾಗಿ ಮನೆಗಳಲ್ಲಿ ರಾತ್ರಿ ವೇಳೆ ಎ.ಸಿ., ಫ್ಯಾನುಗಳ ಮೊರೆ ಹೋಗುವಂತಾಗಿದೆ. (weather)
ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಆಯುರ್ವೇದ ಔಷಧಿ ಕೊಡಿಸುವ ಭರವಸೆ, ನಂಬಿದ ನಿವೃತ್ತ ಶಿಕ್ಷಕಿಗೆ ಕಾದಿತ್ತು ಆಘಾತ, ಆಗಿದ್ದೇನು?
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





