ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

number-1-advt-copy-new.webp

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಗೆ ಆರಂಭದಲ್ಲೇ ತಾಪಮಾನ ಗರಿಷ್ಠ ಮಟ್ಟದ ಸನಿಹಕ್ಕೆ ಮುಟ್ಟಿದೆ. ಇವತ್ತು ಎಲ್ಲೆಲ್ಲಿ ಹೇಗಿದೆ ವಾತಾವರಣ? ಇಲ್ಲಿದೆ ಲಿಸ್ಟ್‌ (Weather) (ಈ ಸುದ್ದಿಯನ್ನು ಇನ್ನು 18 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ – ತುಂಗಾ ಚಾನಲ್‌ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್‌ ದಾಳಿ, ಒಬ್ಬ ಎಸ್ಕೇಪ್‌, ಮತ್ತೊಬ್ಬ ಅರೆಸ್ಟ್‌

WEATHER-REPORT-SHIMOGA-

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3721
ಭದ್ರಾವತಿ3721
ತೀರ್ಥಹಳ್ಳಿ3619
ಸಾಗರ3420
ಹೊಸನಗರ3720
ಸೊರಬ3820
ಶಿಕಾರಿಪುರ3720

ಮೂಲ: accuweather

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Sunrise Facility Services, Sri sai Trust Shimoga

Leave a Comment