ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿಯ ಅಬ್ಬರವು ಜೋರಿದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಇಲ್ಲಿದೆ ಡಿಟೇಲ್ಸ್ (Weather)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?
| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 32 | 16 |
| ಭದ್ರಾವತಿ | 32 | 16 |
| ತೀರ್ಥಹಳ್ಳಿ | 32 | 17 |
| ಸಾಗರ | 31 | 18 |
| ಹೊಸನಗರ | 33 | 17 |
| ಸೊರಬ | 32 | 17 |
| ಶಿಕಾರಿಪುರ | 32 | 17 |
ಮೂಲ: accuweather
ಇದನ್ನೂ ಓದಿ – ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






