ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 JULY 2024
WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುತ್ತಿದೆ. ಈ ಮಧ್ಯೆ ಹವಾಮಾನ ಇಲಾಖೆ ಇವತ್ತು ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಇನ್ನು, ಶಿವಮೊಗ್ಗ ತಾಲೂಕಿನಲ್ಲಿ ಇವತ್ತು ಗರಿಷ್ಠ 27 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 8 ಗಂಟೆಗೆ 22.1 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 10ಕ್ಕೆ 25.3 ಡಿಗ್ರಿ, ಮಧ್ಯಾಹ್ನ 12ಕ್ಕೆ 25.7 ಡಿಗ್ರಿ, ಮಧ್ಯಾಹ್ನ 2ಕ್ಕೆ 26.2 ಡಿಗ್ರಿ, ಸಂಜೆ 4ಕ್ಕೆ 25.3 ಡಿಗ್ರಿ, ಸಂಜೆ 6ಕ್ಕೆ 23.2 ಡಿಗ್ರಿ, ರಾತ್ರಿ 8ಕ್ಕೆ 21.3 ಡಿಗ್ರಿ, ರಾತ್ರಿ 10ಕ್ಕೆ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಭದ್ರಾವತಿಯಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 25 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ – ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ, ಶಿವಮೊಗ್ಗ – ತೀರ್ಥಹಳ್ಳಿ ಮಧ್ಯೆ ವಾಹನ ಸಂಚಾರ ಸ್ಥಗಿತ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






