ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ರಣ ಬಿಸಿಲು, ಇವತ್ತು ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

jnanasoudha Karkala

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಗೆ ಆರಂಭದಲ್ಲೇ ತಾಪಮಾನ ಗರಿಷ್ಠ ಮಟ್ಟದ ಸನಿಹಕ್ಕೆ ಮುಟ್ಟಿದೆ. ಇವತ್ತು ಎಲ್ಲೆಲ್ಲಿ ಹೇಗಿದೆ ವಾತಾವರಣ? ಇಲ್ಲಿದೆ ಲಿಸ್ಟ್‌. (Weather)

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3719
ಭದ್ರಾವತಿ3719
ತೀರ್ಥಹಳ್ಳಿ3518
ಸಾಗರ3419
ಹೊಸನಗರ3619
ಸೊರಬ3720
ಶಿಕಾರಿಪುರ3719

ಮೂಲ: accuweather

ಇದನ್ನೂ ಓದಿ – ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2026

Leave a Comment