ಶಿವಮೊಗ್ಗದಲ್ಲಿ ಇವತ್ತು ಅಲ್ಲಲ್ಲಿ ಮಳೆ ಸಂಭವ, ಇವತ್ತು ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 MAY 2024

WEATHER REPORT : ಜಿಲ್ಲೆಯಲ್ಲಿ ಇವತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಿದೆ. ಆದರೂ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಜಿಲ್ಲೆಯಲ್ಲಿ ಬೆಳಗ್ಗೆ 9 ಗಂಟೆಗೆ 29.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 11ಕ್ಕೆ 36.6 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 39.4 ಡಿಗ್ರಿ, ಮಧ್ಯಾಹ್ನ 3ಕ್ಕೆ 39.1 ಡಿಗ್ರಿ, ಸಂಜೆ 5ಕ್ಕೆ 36.3, ರಾತ್ರಿ 8ಕ್ಕೆ 25.5 ಡಿಗ್ರಿ, ರಾತ್ರಿ 11ಕ್ಕೆ 23.7 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಲೋಕಸಭೆಗೆ ಕಳೆದ ಬಾರಿಗಿಂತಲು ಹೆಚ್ಚು ಮತದಾನ, ಎಷ್ಟಾಗಿದೆ ವೋಟಿಂಗ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment