ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 MAY 2024
WEATHER REPORT : ಜಿಲ್ಲೆಯಲ್ಲಿ ಇವತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಿದೆ. ಆದರೂ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಜಿಲ್ಲೆಯಲ್ಲಿ ಬೆಳಗ್ಗೆ 9 ಗಂಟೆಗೆ 29.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 11ಕ್ಕೆ 36.6 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 39.4 ಡಿಗ್ರಿ, ಮಧ್ಯಾಹ್ನ 3ಕ್ಕೆ 39.1 ಡಿಗ್ರಿ, ಸಂಜೆ 5ಕ್ಕೆ 36.3, ರಾತ್ರಿ 8ಕ್ಕೆ 25.5 ಡಿಗ್ರಿ, ರಾತ್ರಿ 11ಕ್ಕೆ 23.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಲೋಕಸಭೆಗೆ ಕಳೆದ ಬಾರಿಗಿಂತಲು ಹೆಚ್ಚು ಮತದಾನ, ಎಷ್ಟಾಗಿದೆ ವೋಟಿಂಗ್?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





