ಶಿವಮೊಗ್ಗದಲ್ಲಿ ಬಿಸಿಲು ಜೋರು, ಧಗೆ ಹೆಚ್ಚಳ, ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿದೆ. ಫ್ಯಾನು, ಎ.ಸಿ ಇಲ್ಲದೆ ಜನರು ಮನೆ, ಕಚೇರಿ, ಅಂಗಡಿಗಳಲ್ಲಿ ಇರಲು ಸಾಧ್ಯವಿಲ್ಲದಂತಾಗಿದೆ. ಜಿಲ್ಲೆಯಲ್ಲಿ ಇವತ್ತು ಕೂಡ ಉಷ್ಣಾಂಶ ಹೆಚ್ಚಿರುವ (Weather Report) ಸಾಧ್ಯತೆ ಇದೆ. (ಮತ್ತಷ್ಟು ಮಾಹಿತಿ ಈ ಜಾಹೀರಾತುಗಳ ಕೆಳಗಿದೆ)

SLV-BOOK-SHOP-SHIMOGA

JNNCE-ADMISSION-2025-26

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ತಾಲೂಕುಗರಿಷ್ಠ ತಾಪಮಾನಕನಿಷ್ಠ ತಾಪಮಾನ
ಶಿವಮೊಗ್ಗ3623
ಭದ್ರಾವತಿ3623
ತೀರ್ಥಹಳ್ಳಿ3527
ಸಾಗರ3526
ಹೊಸನಗರ3526
ಸೊರಬ3526
ಶಿಕಾರಿಪುರ3526

ಇದನ್ನೂ ಓದಿ » ಭದ್ರಾ ಡ್ಯಾಮ್‌ ಎಡ, ಬಲ ದಂಡೆ ನಾಲೆಗಳಿಂದ ನೀರು ಹರಿಸುವ ಬಗ್ಗೆ ಮಹತ್ವದ ಅಪ್‌ಡೇಟ್‌, ಏನದು?

The-Team-PU-College-scaled

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment