ಹವಾಮಾನ ವರದಿ: ಕರ್ನಾಟಕದಲ್ಲಿ ಸದ್ಯ ಮಳೆ ಮಾಯವಾಗಿದ್ದು ಬಿಸಿಲಿನ ಅಬ್ಬರ ಜೋರಿದೆ. ಜೊತೆಗೆ ಥಂಡಿ ವಾತಾವರಣವು ಮುಂದುವರೆದಿದೆ. ಇವತ್ತು ರಾಜ್ಯಾದ್ಯಂತ ಯಾವುದೆ ಅಲರ್ಟ್ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. (Weather)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲೆಯಲ್ಲಿಯು ಬಿಸಿಲು ಜೋರಿರಲಿದೆ. ಕಳೆದ ಎರಡು ದಿನಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಒಂದೆರಡು ಡಿಗ್ರಿಯಷ್ಟು ತಾಪಮಾನ ಏರಿಕೆಯಾಗಿದೆ. ರಾತ್ರಿ ವೇಳೆ ಥಂಡಿ ಜೋರಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಇದನ್ನೂ ಓದಿ » ಭದ್ರಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






