ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 8 OCTOBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಇವತ್ತೂ ಮೋಡ ಕವಿದ ವಾತಾವರಣ, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಜಿಲ್ಲೆಯಲ್ಲಿ ಬಿಸಿಲಿನ ಝಳ ಕೂಡ ಹೆಚ್ಚಾಗಿದೆ. ಇದರಿಂದ ತಾಪಮಾನ ಏರಿಕೆಯಾಗಿದೆ.
ತಾಲೂಕುವಾರು ತಾಪಮಾನ, ವಾತಾವರಣ
» ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಧ್ಯಾಹ್ನ ಮತ್ತು ಸಂಜೆ ಹೊತ್ತಿಗೆ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
» ತೀರ್ಥಹಳ್ಳಿ ತಾಲೂಕಿನಲ್ಲಿ ತಾಪಮಾನ ಗರಿಷ್ಠ 30 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಧಾಹ್ನದ ಹೊತ್ತಿಗೆ ಮೋಡ ಕವಿದ ವಾತಾವರಣ. ಸಂಜೆ ವೇಳೆಗೆ ಮಳೆಯಾಗುವ ಸಂಭವವಿದೆ.
» ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಂಜೆ ವೇಳಗೆ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಗಜಪಡೆಯ ತಾಲೀಮು ಆರಂಭ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















