SHIVAMOGGA LIVE NEWS | 9 APRIL 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಧಗೆ ಹೆಚ್ಚುತ್ತಲೆ ಇದೆ. ತಾಪಮಾನದಲ್ಲಿ ತುಸು ಇಳಿಕೆಯಾದರೂ ಉಷ್ಣಾಂಶ ಮತ್ತು ಒಣ ಹವೆ ಕಡಿಮೆಯಾಗಿಲ್ಲ. ಇದರಿಂದ ರಾತ್ರಿ ಹೊತ್ತಲ್ಲೂ ವಾತಾವರಣ ತಂಪಾಗುತ್ತಿಲ್ಲ.
ಏ.9ರಂದು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 38.35 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಳಗ್ಗೆ 5.30ಕ್ಕೆ 23.65 ಡಿಗ್ರಿ ಸೆಲ್ಸಿಯಸ್‌ಗೆ ಇರಲಿದೆ. ಬೆಳಗ್ಗೆ 8.30ಕ್ಕೆ 27.75 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಲಿದೆ. ಬೆಳಗ್ಗೆ 11.30ರ ಹೊತ್ತಿಗೆ ತಾಪಮಾನ 37.05 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ. ಮಧ್ಯಾಹ್ನ 2.30ರ ಹೊತ್ತಿಗೆ ತಾಪಮಾನ ದಿನದ ಗರಿಷ್ಠ 38.35 ಡಿಗ್ರಿ ಸೆಲ್ಸಿಯಸ್‌ಗೆ ಹೆಚ್ಚಳವಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಅಡಿಕೆ ಧಾರಣೆ | 8 ಏಪ್ರಿಲ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






