ಶಿವಮೊಗ್ಗದಲ್ಲಿ ಇವತ್ತು ಎಷ್ಟಿರುತ್ತೆ ಬಿಸಿಲು? ಇಲ್ಲಿದೆ ಈ ದಿನದ ತಾಪಮಾನದ ಮಾಹಿತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 APRIL 2024

WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಧಗೆ ಹೆಚ್ಚುತ್ತಲೆ ಇದೆ. ತಾಪಮಾನದಲ್ಲಿ ತುಸು ಇಳಿಕೆಯಾದರೂ ಉಷ್ಣಾಂಶ ಮತ್ತು ಒಣ ಹವೆ ಕಡಿಮೆಯಾಗಿಲ್ಲ. ಇದರಿಂದ ರಾತ್ರಿ ಹೊತ್ತಲ್ಲೂ ವಾತಾವರಣ ತಂಪಾಗುತ್ತಿಲ್ಲ.

ಏ.9ರಂದು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 38.35 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಳಗ್ಗೆ 5.30ಕ್ಕೆ 23.65 ಡಿಗ್ರಿ ಸೆಲ್ಸಿಯಸ್‌ಗೆ ಇರಲಿದೆ. ಬೆಳಗ್ಗೆ 8.30ಕ್ಕೆ 27.75 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಲಿದೆ. ಬೆಳಗ್ಗೆ 11.30ರ ಹೊತ್ತಿಗೆ ತಾಪಮಾನ 37.05 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ. ಮಧ್ಯಾಹ್ನ 2.30ರ ಹೊತ್ತಿಗೆ ತಾಪಮಾನ ದಿನದ ಗರಿಷ್ಠ 38.35 ಡಿಗ್ರಿ ಸೆಲ್ಸಿಯಸ್‌ಗೆ ಹೆಚ್ಚಳವಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಅಡಿಕೆ ಧಾರಣೆ | 8 ಏಪ್ರಿಲ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2024

Leave a Comment