ಶಿವಮೊಗ್ಗ ಈಗ ಕಾದ ಕಾವಲಿ, ಬಿಸಿಲು, ಧಗೆಗೆ ಜನ ಹೈರಾಣು, ಇವತ್ತು ಮಳೆಯಾಗುತ್ತಾ?

Published On : ಏಪ್ರಿಲ್ 9, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ಅಕ್ಷರಶಃ ಕಾದ ಕಾವಲಿಯಂತಾಗಿದೆ. ಬಿಸಿಲಿನ ಝಳಕ್ಕೆ ಜನರು ಹೊರಗೆ ಓಡಾಡುವುದೇ ಕಷ್ಟವಾಗಿದೆ. ವಿಪರೀತ ಬಿಸಿಲು ಮತ್ತು ಧಗೆ ಜನರನ್ನು ಹೈರಾಣಾಗಿಸಿದೆ. ಇವತ್ತೂ ತಾಪಮಾನ (weather) ಹೆಚ್ಚಿರಲಿದೆ ಎಂದು ಅಂದಾಜಿಸಲಾಗಿದೆ.

ಇನ್ನೊಂದೆಡೆ ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗುವ ಸಾಧ್ಯತೆಯು ಇದೆ. ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ತಾಪಮಾನ ಎಷ್ಟಿರಲಿದೆ? ಇಲ್ಲಿದೆ ಡಿಟೇಲ್ಸ್‌.

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3721
ಭದ್ರಾವತಿ3721
ತೀರ್ಥಹಳ್ಳಿ3420
ಸಾಗರ3120
ಹೊಸನಗರ3420
ಸೊರಬ3721
ಶಿಕಾರಿಪುರ3620

ಮೂಲ: accuweather

ಇದನ್ನೂ ಓದಿ : ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ 26 ವರ್ಷದ ಯುವಕ ಶವವಾಗಿ ಪತ್ತೆ

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 9, 2026

Leave a Comment