ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 9 DECEMBER 2024
ಹವಾಮಾನ ವರದಿ : ಜಿಲ್ಲೆಯಲ್ಲಿ ಕಳೆದ ವಾರದಿಂದ ತಾಪಮಾನ ಹೆಚ್ಚಾಗಿದೆ. ಮಳೆಯಾಗಿ ನಿಂತ ಬಳಿಕ ಈ ಬೆಳವಣಿಗೆಯಾಗಿದೆ. ಎಲ್ಲ ತಾಲೂಕುಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಬೇಸಿಗೆಯಂತಹ ಅನುಭವವಾಗುತ್ತಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಶಿವಮೊಗ್ಗದ ಸರ್ಜಿ ಆಸ್ಪತ್ರೆ ಇನ್ಮುಂದೆ ಪೇಪರ್ ಲೆಸ್, ಏನಿದು?
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





