ಹವಾಮಾನ ವರದಿ: ಶಿವಮೊಗ್ಗದಲ್ಲಿ ಚಳಿ ತೀವ್ರತೆ ಪಡೆದುಕೊಂಡಿದೆ. ಎಲ್ಲ ತಾಲೂಕುಗಳಲ್ಲಿ ತಾಪಮಾನದಲ್ಲಿ ಇಳಿಕೆಯಾಗಿದೆ. (weather)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಳೆದ ಎರಡ್ಮೂರು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ಹೆಚ್ಚಾಗಿದೆ. ಸಂಜೆಯಾಗುತ್ತಿದ್ದಂತೆ ವಾತಾವರಣ ತಂಪೇರುತ್ತಿದೆ. ರಾತ್ರಿ ಮೈಕೊರೆಯುವ ಚಳಿ ಇರಲಿದೆ. ಇನ್ನು, ಬೆಳಗ್ಗೆ ಬಿಸಿಲಿನ ಅಬ್ಬರ ಜೋರಿದ್ದರು ತಣ್ಣನೆಯ ಅನುಭವ ಆಗುತ್ತಿದೆ.
ಇದನ್ನೂ ಓದಿ » ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆ, ಡಿ.ಎಸ್.ಅರುಣ್‌ಗೆ ಭರ್ಜರಿ ಗೆಲುವು
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
LATEST NEWS
- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು






