ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JANUARY 2025
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ವಾತಾವರಣ ಮುಂದುವರೆದಿದೆ. ರಾತ್ರಿ ವೇಳೆ ಭಾರಿ ಚಳಿ ಇರಲಿದೆ. ಆದರೆ ಬೆಳಗ್ಗೆ ಬಿಸಿಲಿನ ಬೇಗ ಹೆಚ್ಚಾಗಿದೆ (Weather Report).
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ನಂಜಪ್ಪ ಆಸ್ಪತ್ರೆಯಲ್ಲಿ ಕ್ಯಾಪ್ಸುಲ್ ಎಂಡೋಸ್ಕೋಪಿ, ಏನಿದು? ಉಪಯೋಗವೇನು?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















