ಶಿವಮೊಗ್ಗದಲ್ಲಿ ಮತ್ತೆ ತಾಪಮಾನ ಹೆಚ್ಚಳ, ಇವತ್ತು ಇಡೀ ದಿನ ಎಷ್ಟಿರುತ್ತೆ ಉಷ್ಣಾಂಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 MAY 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ತಾಪ ಮುಂದುವರೆಯಲಿದೆ. ಇವತ್ತು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಿದೆ.

ಬೆಳಗ್ಗೆ 7 ಗಂಟೆಗೆ 25 ಡಿಗ್ರಿ ಸೆಲ್ಸಿಯಸ್‌, 9 ಗಂಟೆಗೆ 32 ಡಿಗ್ರಿ ಸೆಲ್ಸಿಯಸ್‌, 11ಕ್ಕೆ 38.4 ಡಿಗ್ರಿ ಸೆಲ್ಸಿಯಸ್‌, ಮಧ್ಯಾಹ್ನ 1ಕ್ಕೆ 38.6 ಡಿಗ್ರಿ ಸೆಲ್ಸಿಯಸ್‌, ಮಧ್ಯಾಹ್ನ 3ಕ್ಕೆ 35.1 ಡಿಗ್ರಿ, ಸಂಜೆ 5ಕ್ಕೆ 27.6 ಡಿಗ್ರಿ, ಸಂಜೆ 7ಕ್ಕೆ 25.5 ಡಿಗ್ರಿ, ರಾತ್ರಿ 9ಕ್ಕೆ 23.8 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ – ಅಡಿಕೆ ಧಾರಣೆ | 8 ಮೇ 2024 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment