ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 9 MAY 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ತಾಪ ಮುಂದುವರೆಯಲಿದೆ. ಇವತ್ತು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಿದೆ.
ಬೆಳಗ್ಗೆ 7 ಗಂಟೆಗೆ 25 ಡಿಗ್ರಿ ಸೆಲ್ಸಿಯಸ್, 9 ಗಂಟೆಗೆ 32 ಡಿಗ್ರಿ ಸೆಲ್ಸಿಯಸ್, 11ಕ್ಕೆ 38.4 ಡಿಗ್ರಿ ಸೆಲ್ಸಿಯಸ್, ಮಧ್ಯಾಹ್ನ 1ಕ್ಕೆ 38.6 ಡಿಗ್ರಿ ಸೆಲ್ಸಿಯಸ್, ಮಧ್ಯಾಹ್ನ 3ಕ್ಕೆ 35.1 ಡಿಗ್ರಿ, ಸಂಜೆ 5ಕ್ಕೆ 27.6 ಡಿಗ್ರಿ, ಸಂಜೆ 7ಕ್ಕೆ 25.5 ಡಿಗ್ರಿ, ರಾತ್ರಿ 9ಕ್ಕೆ 23.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ಅಡಿಕೆ ಧಾರಣೆ | 8 ಮೇ 2024 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?




