ಹವಾಮಾನ ವರದಿ: ಕೇರಳ, ತಮಿಳನಾಡು ರಾಜ್ಯದ ವಿವಿಧೆಡೆ ಮತ್ತೆ ಮಳೆಯಾಗುತ್ತಿದೆ. ಇವತ್ತು ದಕ್ಷಿಣ ಭಾರತದ ಹಲವು ಕಡೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ಪರಿಣಾಮಕ ಕರ್ನಾಟಕದ ವಿವಿಧೆಡೆಯು ಮಳೆಯಾಗುವ ಸಾಧ್ಯತೆ ಇದೆ. (Weather Report)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇತ್ತ ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರೆದಿದೆ. ಜಿಲ್ಲೆಯಲ್ಲಿ ಬಿಸಿಲಿ ಅಬ್ಬರ ಜೋರಾಗಿದೆ. ತಾಪಮಾನವು ಏರಿಕೆಯಾಗಿದೆ. ಇವತ್ತೂ ಜೋರು ಬಿಸಿಲು, ಒಣ ಹವೆ ಮುಂದುವರೆಯಲಿದೆ. ಸಂಜೆ ಬಳಿಕ ಥಂಡಿ ವಾತಾವರಣ ಜೋರಿರಲಿದೆ ಎಂದು ಅಂದಾಜಿಸಲಾಗಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಇದನ್ನೂ ಓದಿ » ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ್ದ ಪತಿಗೆ ಜೈಲು ಶಿಕ್ಷೆ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






