ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ರಾಜ್ಯದ ವಿವಿಧೆಡೆ ಬುಧವಾರ ಮಳೆಯಾಗಿದ್ದು ಇವತ್ತೂ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆ ಸೇರಿ ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಪ್ರಕಟಿಸಿದೆ. ರಾಜ್ಯದ ವಿವಿಧೆಡೆ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಳವಾಗಿದ್ದು ಧಗೆ ಇದೆ. (Weather)
ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಇವತ್ತು ಶಿಕಾರಿಪುರ ಬಂದ್, ಯಾಕಾಗಿ ಬಂದ್? ಹೇಗಿರಲಿದೆ ಹೋರಾಟ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
Weather
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






