ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಹೆಚ್ಚಳ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟಿರುತ್ತೆ ತಾಪಮಾನ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಇದರ ಬೆನ್ನಿಗೆ ಚಳಿ ಹೆಚ್ಚಾಗಿದೆ. ಆದರೆ ಬೆಳಗಿನ ಅವಧಿಯಲ್ಲಿ ಬಿಸಿಲು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather)➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಜೀ ಕನ್ನಡದ ನಾವು ನಮ್ಮವರು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ದಂಪತಿ, ಹೇಗಿದೆ ಇವರ ಪ್ರದರ್ಶನ?

Prashanth-Loan-Advertisement.

Weather

Leave a Comment