ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಈ ವಾರ ಉತ್ತಮ ಮಳೆಯಾಗಲಿದೆ (Rain Report) ಎಂದು ಹಾವಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ. ಜೂನ್ 10 ರಿಂದ ಜೂನ್ 16ರವರೆಗಿನ ಮಳೆ ಮುನ್ಸೂಚನೆಯ ವರದಿಯನ್ನು ಹವಾಮಾನ ಇಲಾಖೆ ಪ್ರಕಟಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೇಗಿದೆ ವಾರದ ಮಳೆ ಮುನ್ಸೂಚನೆ?
- ಜೂನ್ 10ರ ಬೆಳಗ್ಗೆ 8.30 ರಿಂದ ಜೂನ್ 11ರ ಬೆಳಗ್ಗೆ 8.30ರವರೆಗೆ
ಶಿವಮೊಗ್ಗ ಜಿಲ್ಲೆಯಲ್ಲಿ ಈ ಅವಧಿಯಲ್ಲಿ ಆರೆಂಜ್ ಅಲರ್ಟ್ ಘೋಷಸಲಾಗಿದೆ. ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
- ಜೂನ್ 11ರ ಬೆಳಗ್ಗೆ 8.30 ರಿಂದ ಜೂನ್ 12ರ ಬೆಳಗ್ಗೆ 8.30ರವರೆಗೆ
ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇರಲಿದೆ. ವಿವಿಧೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
- ಜೂನ್ 12ರ ಬೆಳಗ್ಗೆ 8.30ರಿಂದ ಜೂನ್ 13ರ ಬೆಳಗ್ಗೆ 8.30ರವರೆಗೆ
ಶಿವಮೊಗ್ಗ ಜಿಲ್ಲೆಯಲ್ಲಿ ಈ ದಿನ ಯಲ್ಲೋ ಅಲರ್ಟ್ ಇರಲಿದೆ. ವಿವಿಧೆಡೆ ಸಾಧಾರಣದಿಂದ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ.
- ಜೂನ್ 13ರ ಬೆಳಗ್ಗೆ 8.30ರಿಂದ ಜೂನ್ 14ರ ಬೆಳಗ್ಗೆ 8.30ರವರೆಗೆ
ಶಿವಮೊಗ್ಗ ಜಿಲ್ಲೆಯಾದ್ಯಂತ ಈ ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
- ಜೂನ್ 14ರ ಬೆಳಗ್ಗೆ 8.30ರಿಂದ ಜೂನ್ 15ರ ಬೆಳಗ್ಗೆ 8.30ರವರೆಗೆ
ಶಿವಮೊಗ್ಗ ಜಿಲ್ಲೆಯಾದ್ಯಂತ ಈ ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
- ಜೂನ್ 15ರ ಬೆಳಗ್ಗೆ 8.30ರಿಂದ ಜೂನ್ 16ರ ಬೆಳಗ್ಗೆ 8.30ರವರೆಗೆ
ಶಿವಮೊಗ್ಗ ಜಿಲ್ಲೆಯಾದ್ಯಂತ ಈ ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ – ಕೂಲ್ ಕೂಲ್ ಆಗುತ್ತಿದೆ ಶಿವಮೊಗ್ಗ ಜಿಲ್ಲೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?