RAINFALL NEWS, 8 OCTOBER 2024 : ರಾಜ್ಯದ ವಿವಿಧೆಡೆ ಇವತ್ತು ಜೋರು ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ 11 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ (Alert) ಪ್ರಕಟಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಅಲರ್ಟ್ ಇರಲಿದೆ?
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.
ಇನ್ನಷ್ಟು ದಿನ ಶಿವಮೊಗ್ಗದಲ್ಲಿ ಅಲರ್ಟ್
ಅ.9ರಂದು ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್. ಅ.10ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್. ಅ.11 ಮತ್ತು 12ರಂದು ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್.
ಇದನ್ನೂ ಓದಿ » ಸಿಗಂದೂರು ಸೇತುವೆ, ಉದ್ಘಾಟನೆಯ ಸಮಯ ಘೋಷಿಸಿದ ಸಂಸದ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






