ಶಿವಮೊಗ್ಗ ಸೇರಿ 14 ಜಿಲ್ಲೆಗಳಲ್ಲಿ ಇವತ್ತು ಅಲರ್ಟ್‌

RAINFALL NEWS, 8 OCTOBER 2024 : ರಾಜ್ಯದ ವಿವಿಧೆಡೆ ಇವತ್ತು ಜೋರು ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ 11 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಿದೆ. ಮೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ (Alert) ಪ್ರಕಟಿಸಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಎಲ್ಲೆಲ್ಲಿ ಅಲರ್ಟ್‌ ಇರಲಿದೆ?

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಪ್ರಕಟಿಸಲಾಗಿದೆ.

ಇನ್ನಷ್ಟು ದಿನ ಶಿವಮೊಗ್ಗದಲ್ಲಿ ಅಲರ್ಟ್‌

ಅ.9ರಂದು ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌. ಅ.10ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್‌. ಅ.11 ಮತ್ತು 12ರಂದು ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌.

Nanjappa Hospital Advertisement

ಇದನ್ನೂ ಓದಿ » ಸಿಗಂದೂರು ಸೇತುವೆ, ಉದ್ಘಾಟನೆಯ ಸಮಯ ಘೋಷಿಸಿದ ಸಂಸದ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment