ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇವತ್ತು ಯಲ್ಲೋ ಅಲರ್ಟ್‌, ಎಲ್ಲೆಲ್ಲಿ?

RAINFALL NEWS : ಕೆಲವು ಜಿಲ್ಲೆ ಹೊರತು ರಾಜ್ಯಾದ್ಯಂತ ಇವತ್ತು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆ ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ (Alert) ಘೋಷಿಸಲಾಗಿದೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಕೊಪ್ಪಳ, ಗದಗ, ಉತ್ತರ ಕನ್ನಡ, ಬಳ್ಳಾರಿ, ಚಿಕ್ಕಮಗಳೂರು, ಉಡುಪಿ, ತುಮಕೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಇರಲಿದೆ. ಈ ಭಾಗದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇನ್ನು ಮೂರು ದಿನ ರಾಜ್ಯದ ವಿವಿಧೆಡೆ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ರಾಜ್ಯದ ವಿವಿಧೆಡೆ ಮಳೆಯಾಗಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಬಿಸಿ ಮುಟ್ಟಿಸಲು ರೆಡಿಯಾದ ಸರ್ಕಾರ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

rain-in-shimoga-city-near-vidyanagara-flyover

Leave a Comment