ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | BANGALORE NEWS | 21 ಜನವರಿ 2022
ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ತೆರವು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ವೀಕೆಂಡ್ ಕರ್ಫ್ಯೂ ತೆರವು ಮಾಡಲಾಗಿದೆ ಎಂದು ತಿಳಿಸಿದರು.
ಸಚಿವರು ಹೇಳಿದ್ದೇನು?
♦ ತಜ್ಞರು, ಅಧಿಕಾರಿಗಳು, ಸಚಿವರ ಜೊತೆ ಮುಖ್ಯಮಂತ್ರಿಯವರು ಎರಡೂವರೆ ಗಂಟೆ ಕಾಲ ಸಭೆ ನಡೆಸಲಾಯಿತು.
♦ ಶನಿವಾರ ಮತ್ತು ಭಾನುವಾರ ಇದ್ದ ವೀಕೆಂಡ್ ಕರ್ಪ್ಯೂ ಇವತ್ತಿನಿಂದ ತೆರವು ಮಾಡಲಾಗುತ್ತಿದೆ. ತಜ್ಞರ ವರದಿ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
♦ ಆಸ್ಪತ್ರೆಗೆ ಸೇರುವವರ ಸಂಖ್ಯೆ ಈಗ ಶೇ.5ರಷ್ಟಿದೆ. ಒಂದು ವೇಳೆ ಈ ಸಂಖ್ಯೆ ಹೆಚ್ಚಳವಾದರೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತದೆ. ಆದ್ದರಿಂದ ಜನರು ಕೋವಿಡ್ ಗೈಡ್ ಲೈನ್ ಪಾಲಿಸಬೇಕು.
♦ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಉಳಿದಂತೆ ಸಭೆ, ಸಮಾರಂಭ ಸೇರಿದಂತೆ ವಿವಿಧೆಡೆ 50-50 ನಿಯಮ ಜಾರಿಯಲ್ಲಿ ಇರಲಿದೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















