ಶಿವಮೊಗ್ಗ ಜಿಲ್ಲೆಯಾದ್ಯಂತ ನಾಲ್ಕು ದಿನ YELLOW ALERT

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

ಶಿವಮೊಗ್ಗ | ಜಿಲ್ಲೆಯಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇನ್ನು ನಾಲ್ಕು ದಿನ YELLOW ALERT ಘೋಷಣೆ ಮಾಡಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

TODAY-LINK-NEWS-IMAGE.jpg

ಸೆ.1ರಂದು ಮಧ್ಯಾಹ್ನ 1 ಗಂಟೆಯಿಂದ ಸೆ.2ರ ಬೆಳಗ್ಗೆ 8.30ರವರೆಗೆ ORANGE ALERT ಘೋಷಿಸಲಾಗಿದೆ. ಇನ್ನು ಸೆ.2ರಿಂದ ಸೆ.6ರ ಬೆಳಗ್ಗೆ 8.30ರವರೆಗೆ YELLOW ALERT ಘೋಷಿಸಲಾಗಿದೆ.

YELLOW ALERT ಇರುವ ಸಂದರ್ಭ 64.5 ಮಿ.ಮೀ ನಿಂದ 115.5 ಮಿ.ಮೀವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ.

ಮತ್ತೊಂದೆಡೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆ.3ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ORANGE ALERT ಘೋಷಣೆ

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment