ಶಿವಮೊಗ್ಗ ಸೇರಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಇವತ್ತಿಂದ ಯಲ್ಲೋ ಅಲರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021

ರಾಜ್ಯದ ವಿವಿಧೆಡೆ ಮುಂಗಾರು ಚುರುಕುಗೊಂಡಿದೆ. ಇವತ್ತಿನಿಂದ ಮಳೆ ಮತ್ತಷ್ಟು ಜೋರಾಗುವ ಸಂಭವವಿದ್ದು, ಏಳು ಜಿಲ್ಲೆಗಳಲ್ಲಿ ಹಳದಿ (ಯಲ್ಲೋ) ಅಲರ್ಟ್‍ ಘೋಷಿಷಲಾಗಿದೆ.

ಇನ್ನು ಐದು ದಿನ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 7 ರಿಂದ 11ರವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ.

ಮಳೆ ವ್ಯಾಪಕವಾಗುವ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೊಷಿಸಲಾಗಿದೆ.

203044815 1148179448995297 4099900154580379732 n.jpg? nc cat=100&ccb=1 3& nc sid=730e14& nc ohc=EB7AAr6Q0TkAX9CDOlV&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment