ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ YELLOW ALERT

 SHIVAMOGGA LIVE NEWS 

ಶಿವಮೊಗ್ಗ | ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ (RAIN) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ (ALERT) ನೀಡಿದೆ. ಅಲ್ಲದೆ YELLOW ALERT ಘೋಷಿಸಲಾಗಿದೆ.

Shimoga Nanjappa Hospital

ಇನ್ನು ನಾಲ್ಕು ದಿನ ರಾಜ್ಯದ ವಿವಿಧೆಡೆ ಜೋರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ YELLOW ALERT ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ – ಮಾಜಿ ಸಚಿವ ಈಶ್ವರಪ್ಪಗೆ ಬೆದರಿಕೆ ಪತ್ರ, ಕಾರಣವೇನು? ಏನಿದೆ ಪತ್ರದಲ್ಲಿ?

Kalleshwara-Enterprises.webp

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment