SHIVAMOGGA LIVE NEWS
ಶಿವಮೊಗ್ಗ | ಜಿಲ್ಲೆಯಾದ್ಯಂತ ಬಿಡುವು ನೀಡಿದ್ದ ಮಳೆ ಪುನಃ ಅಬ್ಬರಿಸಲು ಆರಂಭಿಸಿದೆ. ಮೂರು ದಿನ ಯಲ್ಲೋ ಅಲರ್ಟ್ (YELLOW ALERT) ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲೆಯಾದ್ಯಂತ ಆಗಸ್ಟ್ 2, 3 ಮತ್ತು 4ರಂದು ಯಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹಾಗಾಗಿ ಇನ್ನು ಮೂರು ದಿನ ಭಾರಿ ಮಳೆ ಸುರಿಯುವ ಸಾಧ್ಯಯತೆ ಇದೆ.
ಇದನ್ನೂ ಓದಿ – ಮತ್ತೊಂದು ದಾಖಲೆ ನಿರ್ಮಿಸಿದ ಶಿವಮೊಗ್ಗ ಲೈವ್, ಮಿಲಿಯನ್’ಗೂ ಹೆಚ್ಚು ವಿವ್ಸ್, ಲಕ್ಷ ಲಕ್ಷ ಓದುಗರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






