ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲೆಯಾದ್ಯಂತ ಬೆಳಗಿನ ಜಾವದಿಂದಲೇ ಗುಡುಗು ಸಹಿತ ಮಳೆಯಾಗುತ್ತಿದೆ. ವಿವಿಧೆಡೆ ಇವತ್ತು ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್ (Yellow Alert) ಘೋಷಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು, ಮಿಂಚು, ಜೋರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಿಗು ಯಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು, ಮಳೆ, ಎಲ್ಲೆಲ್ಲಿ ಮಳೆಯಾಗುತ್ತಿದೆ?

LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?