ಮಿನಿಸ್ಟರ್‌ಗೆ ಬೆದರಿಕೆ, ಶಿವಮೊಗ್ಗದಲ್ಲಿ ಆಕ್ರೋಶ, ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌ (Youth Congress) ಕಾರ್ಯಕರ್ತರು ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಆರ್‌ಎಸ್‌ಎಸ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಘೋಷಣೆಗಳನ್ನು ಕೂಗಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಸಚಿವರಿಗೆ ಬೆದರಿಕೆ ಒಡ್ಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

[su_button target=”blank” style=”flat” background=”#ffffff” color=”#ffffff” size=”14″ center=”yes” radius=”0″ icon=”icon: quote-left” icon_color=”#de0000″][/su_button]

ಸರ್ಕಾರಿ ಶಾಲೆ, ಕಾಲೇಜು, ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಮಾತ್ರವಲ್ಲ ಯಾವುದೆ ಸಂಘ ಸಂಸ್ಥೆಯು ಕಾರ್ಯಕ್ರಮ ನಡೆಸಬೇಕಿದ್ದರೆ ಅನುಮತಿ ಪಡೆಯಬೇಕು. ಕೋಮು ಬೀಜ ಬಿತ್ತುವ ಆರ್‌ಎಸ್‌ಎಸ್ ನಿಷೇಧ ಮಾಡಬೇಕು. ಸಚಿವರಿಗೆ ಬೆದರಿಕೆ ಒಡ್ಡಿದವರ ವಿರುದ್ದ ಕ್ರಮ ಆಗಬೇಕು.

  • ಆರ್‌.ಪ್ರಸನ್ನ ಕುಮಾರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

RED-LINE-

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್‌.ರಮೇಶ್, ಪ್ರಮುಖರಾದ ಹೆಚ್‌.ಸಿ.ಯೋಗೇಶ್, ಜವಳಿ ಹಾಗೂ ಕೈಮಗ್ಗ ನಿಗಮದ ಅಧ್ಯಕ್ಷ ಚೇತನ್ ಗೌಡ, ಹಾಪ್‌ಕಾಮ್ಸ್‌ ಅಧ್ಯಕ್ಷ ವಿಜಯಕುಮಾರ್, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಿವಕುಮಾರ್, ಮಾಜಿ ಕಾರ್ಪೊರೇಟರ್ ಧೀರಜ್ ಹೊನ್ನವಿಲೆ, ಅಕ್ಬರ್, ಹುಸೇನ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರ್ಷಿತ್, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಬ್ಲಾಕ್ ಅಧ್ಯಕ್ಷ ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್ ಸೇರಿದಂತೆ ಹಲವರು ಇದ್ದರು.

Youth-congress-protest-in-Shimoga-against-RSS

Youth-congress-protest-in-Shimoga-against-RSS

Youth-congress-protest-in-Shimoga-against-RSS

Youth-congress-protest-in-Shimoga-against-RSS

ಇದನ್ನೂ ಓದಿ » ‘ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ, ಡಬಲ್‌ ಹಣ ಗಳಿಸಿ’, ನಂಬಿದ ಹೊಸನಗರದ ವ್ಯಕ್ತಿ, ಆಮೇಲೆ ಅಗಿದ್ದೇನು?

Youth Congress

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 17, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment