ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಶಿವಮೊಗ್ಗ – ಭದ್ರಾವತಿ ಮಧ್ಯೆ ಸಂಚರಿಸುತ್ತಿದ್ದ KSRTC ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಜೇಡಿಕಟ್ಟೆ ಸಮೀಪ ಘಟನೆ ನಡೆದಿದೆ.
ಭದ್ರಾವತಿಗೆ ತೆರಳುತ್ತಿದ್ದ ಬಸ್ಗೆ ಮಾಚೇನಹಳ್ಳಿ ಸಮೀಪ ಬೈಕ್ನಲ್ಲಿ ತೆರಳುವವರು ಅಡ್ಡ ಬಂದಿದ್ದರು. ಚಾಲಕ ಹಾರನ್ ಮಾಡಿದರು ಬಸ್ಸಿಗೆ ದಾರಿ ಬಿಟ್ಟುಕೊಟ್ಟಿರಲಿಲ್ಲ. ಜೇಡಿಕಟ್ಟೆ ಬಳಿ ಬಸ್ ಅಡ್ಡಗಟ್ಟಿದ ಬೈಕ್ ಸವಾರರು ಬಸ್ಸಿನೊಳಗೆ ನುಗ್ಗಿ ಚಾಲಕನಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್
ಘಟನೆಯಲ್ಲಿಯ ಬಸ್ ಚಾಲಕ ಶಿವರಾಜು ಅವರಿಗೆ ಗಾಯವಾಗಿದೆ. ಭದ್ರಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್ ಓಪನ್, ಇಲ್ಲಿದೆ ಫೋಟೊ ರಿಪೋರ್ಟ್
Youths attack on KSRTC driver
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?