ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಯುವನಿಧಿ (Yuva Nidhi) ಯೋಜನೆಯ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಕೆ.ಡಿ. ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ.13ರಂದು ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಏ.15ರಂದು ಹೊಸನಗರದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು, ಏ.16ರಂದು ಸೊರಬದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಏ.17ರಂದು ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಏ.22ರಂದು ಭದ್ರಾವತಿಯ ಸರ್.ಎಂ.ವಿ ಕಾಲೇಜು ಹಾಗೂ ಏ.24 ರಂದು ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ರಾಜ್ಯಾದ್ಯಂತ ಜಿಮ್‌ಗಳಲ್ಲಿ ತನಿಖೆಗೆ ಆಗ್ರಹ, ಶಿಕಾರಿಪುರ, ತೀರ್ಥಹಳ್ಳಿಯಲ್ಲಿ ಪ್ರತಿಭಟನೆ

LATEST NEWS
- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

- ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು











