SHIVAMOGGA LIVE NEWS | 20 AUGUST 2023
SHIMOGA : ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಆ.22 ಮತ್ತು 23ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಒಂದು ದಿನದ ಮಗುವಿಗಾಗಿ ಎರಡು ಜಿಲ್ಲೆಯ ಪೊಲೀಸರಿಂದ ಜೀರೋ ಟ್ರಾಫಿಕ್
