SHIVAMOGGA LIVE NEWS | 26 APRIL 2023
SHIMOGA : ಗಾಜನೂರು ಮೂಲ ಸ್ಥಾವರ ಮತ್ತು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಏ.27ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಅಧಿಕಾರಿಗಳ ಬಳಿ ಸಿಕ್ಕ ಆಸ್ತಿ, ಚಿನ್ನಾಭರಣ, ವಾಹನಗಳೆಷ್ಟು?