ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | ELECTRICITY | 8 ಏಪ್ರಿಲ್ 2022
ಮೆಸ್ಕಾಂನ ಮಂಡ್ಲಿ ಉಪ ವಿಭಾಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಏಪ್ರಿಲ್ 9ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಸಾದ್ಯತೆ?
ಪಿಯರ್ ಲೈಟ್, ಇಲಿಯಾಸ್ ನಗರ 1 ರಿಂದ 14ನೇ ತಿರುವು, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಓ.ಟಿ.ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಬುದ್ಧನಗರ, ಅಮೀರ್ ಅಹ್ಮದ್ ವೃತ್ತ, ಆರ.ಎಂ.ಎಲ್.ನಗರ, 1 ಮತ್ತು 2ನೇ ಹಂತ ಭಾರತಿಕಾಲೋನಿ.
ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಮಂಡ್ಲಿ ಸರ್ಕಲ್, ಕಲ್ಲೂರು ಮಂಡ್ಲಿ, ಐಹೊಳೆ ನಿರಂತರ ಜ್ಯೋತಿ ಫೀಡರ್, ಅಗಸವಳ್ಳಿ, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ELECTRICITY
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಶಿವಮೊಗ್ಗ ಲೈವ್.ಕಾಂ