SHIVAMOGGA LIVE NEWS | 21 OCTOBER 2023
SHIMOGA : ಪ್ರವಾಸಿಗರ ಅನುಕೂಲಕ್ಕೆ ಅ.24ರಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ (SAFARI) ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರವು ತೆರೆದಿರುತ್ತದೆ. ಪ್ರವಾಸಿಗರು ಸದುಪಯೋಗ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ದಸರಾ, ನಗರದಲ್ಲಿ ಆನೆಗಳ ತಾಲೀಮು ಆರಂಭ