ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟೆಂಬರ್ 2021
ಶಿವಮೊಗ್ಗ ನಗರದಾದ್ಯಂತ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾದ್ಯತೆ ಇದೆ. ಸಾರ್ವಜನಿಕರು ಈ ಬಗ್ಗೆ ಸಹಕರಿಸಬೇಕು ಎಂದು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಸೆಪ್ಟೆಂಬರ್ 20 ಮತ್ತು 21ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾದ್ಯತೆ ಇದೆ.
ಮೆಸ್ಕಾಂನ 110/11 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದ ತ್ರೈಮಾಸಿಕ ದುರಸ್ಥಿ ಮತ್ತು ನಿರ್ವಹಣೆ ಇರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್.ಕಾಂ