ಶಿವಮೊಗ್ಗ ಲೈವ್.ಕಾಂ | SHIMOGA | 12 ಡಿಸೆಂಬರ್ 2019
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾಗೆ ಶಿವಮೊಗ್ಗದಲ್ಲೂ ಭರ್ಜರಿ ಓಪನಿಂಗ್ ಸಿಕ್ಕಿದೆ. ರಾತ್ರಿಯಿಂದಲೇ ಚಿತ್ರಮಂದಿರದ ಮುಂದೆ ಫ್ಯಾನ್ಸ್ ಸೆಲಬ್ರೇಷನ್ ನಡೆಯುತ್ತಿದೆ.
https://www.facebook.com/liveshivamogga/videos/493160134634827/?t=28
HPC ಚಿತ್ರಮಂದಿರದಲ್ಲಿ ನಟ ದರ್ಶನ್ ಪೋಸ್ಟರ್’ಗೆ ಬೆಳಗ್ಗೆಯಿಂದಲೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡುತ್ತಿದ್ದಾರೆ. ಪಟಾಕಿ ಹೊಡೆದು, ದರ್ಶನ್ ಪರವಾಗಿ ಘೋಷಣೆ ಕೂಗುತ್ತಿದ್ದಾರೆ.
ಚಿತ್ರಮಂದಿರದ ಸುತ್ತಲು ಅಭಿಮಾನಿಗಳು ಫ್ಲೆಕ್ಸ್ ಹಾಕಿ, ಒಡೆಯನಿಗೆ ಶುಭ ಕೋರಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Challenging Star Darshan’s Odeya Cinema grand opening in Shimoga HPC Talkies today.