ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಜೂನ್ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕೆಎಸ್ಆರ್ಪಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕರೋನ ಪಾಸಿಟಿವ್ ಬಂದಿರುವ ಹಿನ್ನೆಲೆ ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಂಜಾನ್ ಹಬ್ಬದ ಸಂದರ್ಭ ಬಂದೋಬಸ್ತ್ಗಾಗಿ ಭದ್ರಾವತಿಗೆ ಆಗಮಿಸಿದ್ದ ಕೆಎಸ್ಆರ್ಪಿ ಸಿಬ್ಬಂದಿಗಳು ಭದ್ರಾವತಿ ಹಳೇ ನಗರ ಠಾಣೆಯಲ್ಲಿ ಉಳಿದುಕೊಂಡಿದ್ದರು. ಈ ಪೈಕಿ ಒಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ.
ಹಾಗಾಗಿ ಹಳೇ ನಗರ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಯಾರೊಬ್ಬರು ಠಾಣೆಯೊಳಗೆ ಹೋಗುವಂತಿಲ್ಲ. ಹಾಗಾಗಿ ತಾತ್ಕಾಲಿಕವಾಗಿ ಠಾಣೆಯ ಕೆಲಸವನ್ನು ಹೊರಗಿನಿಂದ ಮಾಡುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]