ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 3 SEPTEMBER 2024 : ಬೈಕುಗಳು ಡಿಕ್ಕಿಯಾಗಿ (MISHAP) ಗಂಭೀರ ಗಾಯಗೊಂಡಿದ್ದ ಓರ್ವ ಸವಾರ ಸಾವನ್ನಪ್ಪಿದ್ದಾನೆ. ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ತಾಲೂಕು ಸಂಪಿಗೆಹಳ್ಳದ ಮಂಜುನಾಥ್ (27) ಮೃತರು. ಮತ್ತೊಂದು ಬೈಕ್ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಂಜುನಾಥನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟಿದ್ದಾನೆ. ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ » ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ, ಶಿವಮೊಗ್ಗ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ