SHIVAMOGGA LIVE NEWS
ಶಿವಮೊಗ್ಗ | ಜಿಲ್ಲೆಯಾದ್ಯಂತ ಇವತ್ತು ಮಳೆ ಪುನಃ ಅಬ್ಬರಿಸುತ್ತಿದೆ. ಶಿವಮೊಗ್ಗದಲ್ಲಿ ಇವತ್ತು ಮಧ್ಯಾಹ್ನದಿಂದ ORANGE ALERT ಘೋಷಿಸಲಾಗಿದೆ. ಹಾಗಾಗಿ ಭಾರಿ ಮಳೆಯಾಗುವ ಸಂಭವವಿದೆ.
ಸೆ.1ರ ಮಧ್ಯಾಹ್ನ 1 ಗಂಟೆಯಿಂದ ಸೆ.2ರ ಬೆಳಗ್ಗೆ 8.30ರವರೆಗೆ ORANGE ALERT ಘೋಷಿಸಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಗಿದೆ. ಈ ಸಂದರ್ಭ, 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 10 ಸಾವಿರಕ್ಕೂ ಹೆಚ್ಚು ಜನರಿಂದ ನಡಿಗೆ, ಮೂರು ಕಡೆ ಕಾರ್ಯಕ್ರಮಕ್ಕೆ ಚಾಲನೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.