SHIVAMOGGA LIVE NEWS
ಶಿವಮೊಗ್ಗ | ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ಆದ್ದರಿಂದ ತುಂಗಾ ಜಲಾಶಯದಿಂದ ಮತ್ತಷ್ಟು ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.
ಸಂಜೆ 7.30ರಿಂದ ಗಾಜನೂರಿನ ತುಂಗಾ ಜಲಾಶಯದಿಂದ 61,347 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಇದನ್ನೂ ಓದಿ | ಜೋರು ಮಳೆ, ಲಿಂಗನಮಕ್ಕಿ ಜಲಾಶಯದಿಂದ ಮತ್ತೊಂದು ಮುನ್ನೆಚ್ಚರಿಕೆ, ಏನದು?ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.