SHIVAMOGGA LIVE NEWS
ಶಿವಮೊಗ್ಗ| ಸ್ವಾತಂತ್ರ್ಯದ ಅಮೃತ ಮಹೋತ್ಸದ ಅಂಗವಾಗಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪಾದಯಾತ್ರೆಯನ್ನ (PADAYATHRE) ಮುಂದೂಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳುವಂತೆ ಕೆಪಿಸಿಸಿ ಸೂಚನೆ ನೀಡಿತ್ತು. ಅದರಂತೆ ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಆಗಸ್ಟ್ 6ರಂದು ಪಾದಯಾತ್ರೆ ಆಯೋಜಿಸಲಾಗಿತ್ತು.
ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು (PADAYATHRE) ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ.
ಇದನ್ನೂ ಓದಿ – ಹೊಸನಗರದ ಯಡೂರು, ಹುಲಿಕಲ್, ಮಾಸ್ತಿಕಟ್ಟೆಯಲ್ಲಿ ಭಾರಿ ವರ್ಷಧಾರೆ, ಎಷ್ಟು ಮಳೆಯಾಗಿದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.