ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?
ಹೊಸನಗರ: ಮನೆಯೊಂದರ ಬೀಗ ಮುರಿದು ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಹೊಸನಗರ ತಾಲೂಕು ನಗರ ಠಾಣೆ ಪೊಲೀಸರು (Hosanagara police) ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹7,90,000 ಮೌಲ್ಯದ ಚಿನ್ನದ ಸರ, ಬ್ರೇಸ್‌ಲೆಟ್, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. 2025ರ ಡಿಸೆಂಬರ್ 27 ರಂದು ಹೊಸನಗರ ತಾಲೂಕಿನ ನಿಟ್ಟೂರು ನಾಗೋಡಿ ಗ್ರಾಮದ ನಿವಾಸಿ ರಾಜೇಂದ್ರ ಶೆಟ್ಟಿ ಎಂಬುವವರ ಮನೆಯ ಮುಂಬಾಗಿಲ ಬೀಗವನ್ನು ಮುರಿದು ಕಳ್ಳರು ಒಳ ನುಗ್ಗಿದ್ದರು. ಮನೆಯಲ್ಲಿದ್ದ … Read more