ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020
ಮಹಿಳೆಯೊಬ್ಬರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಪೆನ್ಷನ್ ಮೊಹಲ್ಲಾದಲ್ಲಿ ಇವತ್ತು ಸ್ಯಾನಿಟೈಸ್ ಮಾಡಲಾಯಿತು. ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಯಾನಿಟೈಸ್ ಮಾಡಿದ್ದಾರೆ.
https://www.facebook.com/liveshivamogga/videos/268816684397759/?t=1
ಪೆನ್ಷನ್ ಮೊಹಲ್ಲಾದ ಎರಡು ರಸ್ತೆಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಮಹಿಳೆಯ ಮನೆಯಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ.
ಪಾಲಿಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದು, ಜನರು ಮನೆಯಿಂದ ಹೊರ ಬಾರದಂತೆ ಸ್ಥಳೀಯರಿಗೆ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]